Swavalambai Sarathi Yojana 2026 : ಸ್ವಂತ ವಾಹನ ಖರೀದಿಸಲು ಸರ್ಕಾರದಿಂದ ₹4 ಲಕ್ಷದವರೆಗೆ ಭರ್ಜರಿ ಸಬ್ಸಿಡಿ! ಅರ್ಜಿ ಸಲ್ಲಿಸುವ Important ಮಾಹಿತಿ.

Swavalambai Sarathi Yojana 2026 : ಡಾ. ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಸ್ವಾವಲಂಬಿ ಸಾರಥಿ ಯೋಜನೆ 2026ರ ಸಂಪೂರ್ಣ ಮಾಹಿತಿ. ಟ್ಯಾಕ್ಸಿ, ಆಟೋ, ಗೂಡ್ಸ್ ವಾಹನ ಖರೀದಿಗೆ ಶೇಕಡ 75% ಅಥವಾ ₹4 ಲಕ್ಷದವರೆಗೆ ಸಬ್ಸಿಡಿ ಪಡೆಯಲು ಅರ್ಹತೆ, ದಾಖಲೆಗಳು ಮತ್ತು ಅರ್ಜಿ ಸಲ್ಲಿಸುವ ಸಂಪೂರ್ಣ ವಿಧಾನ ಇಲ್ಲಿದೆ.  ನಿರುದ್ಯೋಗಿ ಯುವಕ ಯುವತಿಯರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ಜಾರಿಗೆ ತಂದಿರುವ ಮಹತ್ವಕಾಂಕ್ಷಿ ಯೋಜನೆಯೇ ” ಸ್ವಾವಲಂಬಿ ಸಾರಥಿ ಯೋಜನೆ” ಡಾ … Read more