VAO ನೇಮಕಾತಿ 2026 : Big Update ಕಂದಾಯ ಇಲಾಖೆಯಲ್ಲಿ 572 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅಧಿ ಸೂಚನೆ ಪ್ರಕಟ
VAO ನೇಮಕಾತಿ 2026 : ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA )ವತಿಯಿಂದ ಕಂದಾಯ ಇಲಾಖೆಯಡಿ ಖಾಲಿ ಇರುವ 572 ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳ ನೇರ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪಿಯುಸಿ (PUC) ಉತ್ತೀರ್ಣ ಅಭ್ಯರ್ಥಿಗಳು ಜುಲೈ 30, 2026ರ ಒಳಗೆ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ, ವಯೋಮಿತಿ, ವೇತನ, ಆಯ್ಕೆ ಪ್ರಕ್ರಿಯೆ ಹಾಗೂ ಅರ್ಜಿ ಸಲ್ಲಿಸುವ ವಿಧಾನ ಸಂಪೂರ್ಣ ಮಾಹಿತಿ ಇಲ್ಲಿದೆ. ಕಂದಾಯ ಇಲಾಖೆಯಲ್ಲಿ 572 VAO ಹುದ್ದೆಗಳ ಭರ್ಜರಿ ನೇಮಕಾತಿ. ಪಿಯುಸಿ … Read more